ವಿಮೋಚನಕಾಂಡ 5:10 - ಕನ್ನಡ ಸಮಕಾಲಿಕ ಅನುವಾದ10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಬಿಟ್ಟೀಮಾಡಿಸುವ ಅಧಿಕಾರಿಗಳೂ ಮೇಸ್ತ್ರಿಗಳೂ ಆ ಜನರಿಗೆ - ನಿಮಗೆ ಹುಲ್ಲನ್ನು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ. ಅಧ್ಯಾಯವನ್ನು ನೋಡಿ |