ವಿಮೋಚನಕಾಂಡ 5:17 - ಕನ್ನಡ ಸಮಕಾಲಿಕ ಅನುವಾದ17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕವನು - ನೀವು ಬಹಳ ಮೈಗಳ್ಳರು, ನಾವು ಹೋಗಿ ಯೆಹೋವನಿಗೆ ಯಜ್ಞಮಾಡಿ ಬರಬೇಕನ್ನುವದಕ್ಕೆ ಇದೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ. ಅಧ್ಯಾಯವನ್ನು ನೋಡಿ |