ವಿಮೋಚನಕಾಂಡ 6:11 - ಕನ್ನಡ ಸಮಕಾಲಿಕ ಅನುವಾದ11 “ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನೀನು ಈಜಿಪ್ಟಿನವರ ಅರಸ ಫರೋಹನ ಬಳಿಗೆ ಹೋಗು. ಅವನಿಗೆ, ‘ಇಸ್ರಯೇಲರು ನಿನ್ನ ದೇಶದಿಂದ ಹೊರಟು ಹೋಗುವುದಕ್ಕೆ ಅಪ್ಪಣೆಕೊಡಬೇಕು’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಗೆ ಹೋಗಿ ಅವನಿಗೆ - ಇಸ್ರಾಯೇಲ್ಯರು ನಿನ್ನ ದೇಶದಿಂದ ಹೊರಟು ಹೋಗುವಂತೆ ಅಪ್ಪಣೆಕೊಡಬೇಕೆಂದು ಹೇಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು. ಅಧ್ಯಾಯವನ್ನು ನೋಡಿ |