Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:17 - ಕನ್ನಡ ಸಮಕಾಲಿಕ ಅನುವಾದ

17 ಗೇರ್ಷೋನನ ಪುತ್ರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಮತ್ತು ಶಿಮ್ಮೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗೋತ್ರಗಳನ್ನು ಸ್ಥಾಪಿಸಿದ ಗೇರ್ಷೋನನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಗೋತ್ರಗಳನ್ನು ಸ್ಥಾಪಿಸಿದ ಗೇರ್ಷೋನನ ಮಕ್ಕಳು - ಲಿಬ್ನೀ ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಗೇರ್ಷೋನನಿಗೆ ಲಿಬ್ನೀ ಮತ್ತು ಶಿಮ್ಮೀ ಎಂಬ ಇಬ್ಬರು ಗಂಡುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:17
6 ತಿಳಿವುಗಳ ಹೋಲಿಕೆ  

ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.


ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.


ಗೇರ್ಷೋನ್ಯರಲ್ಲಿ, ಲದ್ದಾನ್ ಮತ್ತು ಶಿಮ್ಮೀ.


ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.


ಮೆರಾರೀಯ ವಂಶಜರು: ಮಹ್ಲೀ, ಅವನ ಮಗ ಲಿಬ್ನೀ, ಅವನ ಮಗ ಶಿಮ್ಮಿ; ಅವನ ಮಗ ಉಜ್ಜ,


ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು