ವಿಮೋಚನಕಾಂಡ 7:18 - ಕನ್ನಡ ಸಮಕಾಲಿಕ ಅನುವಾದ18 ನದಿಯಲ್ಲಿರುವ ಮೀನುಗಳು ಸಾಯುವುವು. ನೈಲ್ ನದಿಯು ಹೊಲಸಾಗಿ ನಾರುವುದು. ಈಜಿಪ್ಟಿನವರು ನದಿಯ ನೀರನ್ನು ಕುಡಿಯುವುದಕ್ಕೆ ಅಸಹ್ಯಪಡುವರು,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನದಿಯಲ್ಲಿರುವ ಮೀನುಗಳು ಸಾಯುವುವು. ನದಿಯು ಹೊಲಸಾಗಿ ನಾರುವುದು. ಅದರಲ್ಲಿ ನೀರನ್ನು ಕುಡಿಯಲು ಈಜಿಪ್ಟಿನವರಿಗೆ ಹೇಸಿಗೆಯಾಗುವುದು'.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸು ನಾರುವದು; ಅದರಲ್ಲಿ ಕುಡಿಯುವದಕ್ಕೆ ಐಗುಪ್ತ್ಯರಿಗೆ ಹೇಸಿಗೆಯಾಗುವದು ಎಂದು ಹೇಳಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು. ಅಧ್ಯಾಯವನ್ನು ನೋಡಿ |