ವಿಮೋಚನಕಾಂಡ 8:10 - ಕನ್ನಡ ಸಮಕಾಲಿಕ ಅನುವಾದ10 ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |