ವಿಮೋಚನಕಾಂಡ 9:31 - ಕನ್ನಡ ಸಮಕಾಲಿಕ ಅನುವಾದ31 ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಜವೆಗೋದಿಗೆ ತೆನೆಯೂ ಅಗಸೆಗೆ ಮೊಗ್ಗೆಯೂ ಆಗಿದ್ದದರಿಂದ ಆ ಎರಡು ಬೆಳೆಗೂ ನಷ್ಟವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು. ಅಧ್ಯಾಯವನ್ನು ನೋಡಿ |