Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:10 - ಕನ್ನಡ ಸಮಕಾಲಿಕ ಅನುವಾದ

10 ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:10
6 ತಿಳಿವುಗಳ ಹೋಲಿಕೆ  

ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.


ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು