Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:11 - ಕನ್ನಡ ಸಮಕಾಲಿಕ ಅನುವಾದ

11 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - “ನೀನು ಯಾಜಕರ ಬಳಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೇನಾಧೀಶ್ವರ ಯೆಹೋವನು ಇಂತೆನ್ನುತಾನೆ - ನೀನು ಯಾಜಕರ ಹತ್ತಿರ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:11
7 ತಿಳಿವುಗಳ ಹೋಲಿಕೆ  

“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು