ಹಬಕ್ಕೂಕ 2:20 - ಕನ್ನಡ ಸಮಕಾಲಿಕ ಅನುವಾದ20 ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು. ಅಧ್ಯಾಯವನ್ನು ನೋಡಿ |