ಹಬಕ್ಕೂಕ 2:7 - ಕನ್ನಡ ಸಮಕಾಲಿಕ ಅನುವಾದ7 ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನನ್ನು ಕಚ್ಚುವವರು ಫಕ್ಕನೆ ತಲೆಯೆತ್ತುವರು, ನಿನ್ನನ್ನು ಒದ್ದಾಡಿಸುವವರು ಎಚ್ಚರಗೊಳ್ಳುವರು; ನೀನು ಅವರಿಗೆ ಸೂರೆಯಾಗುವಿಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲಿದುಕೊಂಡಿರುವೆ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯಗ್ರಸ್ತನಾಗುವೆ. ಅಧ್ಯಾಯವನ್ನು ನೋಡಿ |