ಹಬಕ್ಕೂಕ 3:1 - ಕನ್ನಡ ಸಮಕಾಲಿಕ ಅನುವಾದ1 ಶಿಗ್ಯೋನೋತ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಾ, ಕೇಳಿರುವೆ ನಿನ್ನ ಕೀರ್ತಿಯನು ಬೆರಗಾದೆ ಕೇಳಿ ನಿನ್ನ ಮಹತ್ಕಾರ್ಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ರಾಗ - ಶಿಗ್ಯೋನೋತ್ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ: ಅಧ್ಯಾಯವನ್ನು ನೋಡಿ |