ಹಬಕ್ಕೂಕ 3:10 - ಕನ್ನಡ ಸಮಕಾಲಿಕ ಅನುವಾದ10 ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತವೆ; ಅತಿವೃಷ್ಟಿಯು ಹೊಯ್ದುಕೊಂಡು ಹೋಗುತ್ತದೆ; ಸಾಗರವು ಆರ್ಭಟಿಸಿ ಕೈಗಳನ್ನು ಮೇಲಕ್ಕೆತ್ತುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು. ಅಧ್ಯಾಯವನ್ನು ನೋಡಿ |