ಹಬಕ್ಕೂಕ 3:15 - ಕನ್ನಡ ಸಮಕಾಲಿಕ ಅನುವಾದ15 ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಶ್ವಗಳನ್ನೇರಿ ನೀ ಸಮುದ್ರವನು ದಾಟಿದೆ ನೊರೆಗರೆಯುವ ಜಲರಾಶಿಯನು ಹಾದುಹೋದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ ಮಹಾಜಲರಾಶಿಯನ್ನು ಹಾದುಹೋಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನೀನು ನಿನ್ನ ಕುದುರೆಗಳನ್ನು ಸಮುದ್ರದೊಳಗಿಂದ ನಡೆಸಿದೆ. ಅವುಗಳು ಆ ಮಹಾ ಸಮುದ್ರವನ್ನು ಕದಡಿಬಿಟ್ಟವು. ಅಧ್ಯಾಯವನ್ನು ನೋಡಿ |