ಹಬಕ್ಕೂಕ 3:19 - ಕನ್ನಡ ಸಮಕಾಲಿಕ ಅನುವಾದ19 ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿ |