ಹಬಕ್ಕೂಕ 3:7 - ಕನ್ನಡ ಸಮಕಾಲಿಕ ಅನುವಾದ7 ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಗೋ, ಕೂಷಾನಿನ ಗುಡಾರಗಳು ಸಂಕಟಪಡುತ್ತಿವೆ, ವಿುದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು. ಅಧ್ಯಾಯವನ್ನು ನೋಡಿ |