ಹೋಶೇಯ 10:15 - ಕನ್ನಡ ಸಮಕಾಲಿಕ ಅನುವಾದ15 ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮ ದುಷ್ಟತನವು ಬಹಳವಾಗಿರುವದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವದು; ಬೆಳಗಾಗುವದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು. ಅಧ್ಯಾಯವನ್ನು ನೋಡಿ |