ಹೋಶೇಯ 13:12 - ಕನ್ನಡ ಸಮಕಾಲಿಕ ಅನುವಾದ12 ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ. ಅವನ ಪಾಪವು ದಾಖಲೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಎಫ್ರಯಿಮಿನ ಅಕ್ರಮಗಳೆಲ್ಲ ದಾಖಲಾಗಿವೆ. ಅದರ ಪಾಪಕೃತ್ಯಗಳನ್ನೆಲ್ಲ ಒಂದೂ ಬಿಡದೆ ಲೆಕ್ಕಹಾಕಿಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಫ್ರಾಯೀವಿುನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಎಫ್ರಾಯೀಮ್ ತನ್ನ ಅಪರಾಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದನು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅವನು ಭಾವಿಸಿದನು; ಆದರೆ ಅವನು ಶಿಕ್ಷಿಸಲ್ಪಡುವನು; ಅಧ್ಯಾಯವನ್ನು ನೋಡಿ |