ಹೋಶೇಯ 13:4 - ಕನ್ನಡ ಸಮಕಾಲಿಕ ಅನುವಾದ4 ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ. ಅಧ್ಯಾಯವನ್ನು ನೋಡಿ |