ಹೋಶೇಯ 5:11 - ಕನ್ನಡ ಸಮಕಾಲಿಕ ಅನುವಾದ11 ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ. ಅಧ್ಯಾಯವನ್ನು ನೋಡಿ |