ಹೋಶೇಯ 7:6 - ಕನ್ನಡ ಸಮಕಾಲಿಕ ಅನುವಾದ6 ಅವರು ಹೊಂಚುಹಾಕಿಕೊಂಡಿದ್ದಾಗ, ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ. ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ ಬೆಳಿಗ್ಗೆ ಅದು ಪ್ರಜ್ವಲಿಸುವ ಬೆಂಕಿಯ ಹಾಗೆ ಉರಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿರುತ್ತಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜನರು ಗುಪ್ತವಾಗಿ ಯೋಜನೆಯನ್ನು ತಯಾರಿಸುವರು. ಉರಿಯುವ ಒಲೆಯಂತೆ ಅವರ ಹೃದಯವು ಉತ್ಸಾಹಗೊಳ್ಳುವುದು. ಅವರ ಉತ್ಸಾಹವು ರಾತ್ರಿಯೆಲ್ಲಾ ಉರಿಯುವುದು. ಅದು ಮುಂಜಾನೆಯಲ್ಲಿ ಧಗಧಗಿಸುವ ಬೆಂಕಿಯ ಕಾವಿನಂತಿರುವದು. ಅಧ್ಯಾಯವನ್ನು ನೋಡಿ |