ಹೋಶೇಯ 8:2 - ಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನನ್ನು ತಮ್ಮ ದೇವರೆಂದೂ ತಾವು ದೇವಜನರೆಂದೂ ನನ್ನನ್ನು ಅರಿತವರೆಂದೂ ಕೂಗಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರು ನನ್ನನ್ನು - ನಮ್ಮ ದೇವರೇ, ಇಸ್ರಾಯೇಲ್ಯರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ ಎಂದು ಕೂಗಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ‘ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು. ಅಧ್ಯಾಯವನ್ನು ನೋಡಿ |