ಹೋಶೇಯ 9:5 - ಕನ್ನಡ ಸಮಕಾಲಿಕ ಅನುವಾದ5 ಪರಿಶುದ್ಧ ದಿವಸದಲ್ಲಿಯೂ, ಯೆಹೋವ ದೇವರ ಹಬ್ಬಗಳ ದಿವಸದಲ್ಲಿಯೂ ನೀನು ಏನು ಮಾಡುತ್ತೀ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಬ್ಬದ ದಿನಗಳಲ್ಲಿ ಅವರೇನು ಮಾಡುವರು? ಸರ್ವೇಶ್ವರಸ್ವಾಮಿಯ ಮಹೋತ್ಸವಗಳನ್ನು ಹೇಗೆ ಆಚರಿಸುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿವಸದಲ್ಲಿ ಏನು ಮಾಡುವಿರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನ ಹಬ್ಬಗಳನ್ನಾಗಲಿ ವಿಶ್ರಾಂತಿ ದಿನವನ್ನಾಗಲಿ ಅವರಿಗೆ ಆಚರಿಸಲಾಗದು. ಅಧ್ಯಾಯವನ್ನು ನೋಡಿ |