1 ಅರಸುಗಳು 1:15 - ಪರಿಶುದ್ದ ಬೈಬಲ್15 ಆದ್ದರಿಂದ ಬತ್ಷೆಬೆಳು ರಾಜನನ್ನು ನೋಡಲು ಅವನ ಮಲಗುವ ಕೊಠಡಿಗೆ ಹೋದಳು. ರಾಜನು ಬಹಳ ವೃದ್ಧನಾಗಿದ್ದನು. ಶೂನೇಮಿನ ಯುವತಿಯಾದ ಅಬೀಷಗಳು ಅಲ್ಲಿ ಅವನ ಆರೈಕೆಯನ್ನು ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅರಸನು ಬಹಳ ಮುದುಕನಾಗಿದ್ದರಿಂದ, ಶೂನೇಮ್ಯಳಾದ ಅಬೀಷಗಳಿಂದ ಶುಶ್ರೂಷೆ ಪಡೆಯುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅರಸನು ಬಹು ವೃದ್ಧನಾಗಿದ್ದದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು. ಅಧ್ಯಾಯವನ್ನು ನೋಡಿ |