1 ಅರಸುಗಳು 1:16 - ಪರಿಶುದ್ದ ಬೈಬಲ್16 ರಾಜನ ಎದುರಿನಲ್ಲಿ ಬತ್ಷೆಬೆಳು ಬಾಗಿ ನಮಸ್ಕರಿಸಿದಳು. ರಾಜನು, “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬತ್ಷೆಬೆ ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ಏನು, ನಿನಗೇನು ಬೇಕು?” ಎಂದು ಆಕೆಯನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬೊಗ್ಗಿ ನಮಸ್ಕರಿಸಿದಳು. ಅರಸನು - ನಿನಗೇನು ಬೇಕು ಎಂದು ಆಕೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು. ಅಧ್ಯಾಯವನ್ನು ನೋಡಿ |