1 ಅರಸುಗಳು 1:43 - ಪರಿಶುದ್ದ ಬೈಬಲ್43 ಆದರೆ ಯೋನಾತಾನನು, “ಇಲ್ಲ! ಇದು ನಿನಗೆ ಶುಭ ಸಮಾಚಾರವಲ್ಲ! ನಮ್ಮ ರಾಜನಾದ ದಾವೀದನು ಸೊಲೊಮೋನನನ್ನು ನೂತನ ರಾಜನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಯೋನಾತಾನನು, “ಶುಭಸಮಾಚಾರವಲ್ಲ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯೋನಾತಾನನು ಅವನಿಗೆ - ಶುಭವಾರ್ತೆಯೆಲ್ಲಿ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |