1 ಅರಸುಗಳು 10:17 - ಪರಿಶುದ್ದ ಬೈಬಲ್17 ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನೂ ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿ |