1 ಅರಸುಗಳು 11:16 - ಪರಿಶುದ್ದ ಬೈಬಲ್16 ಯೋವಾಬನು ಮತ್ತು ಇಸ್ರೇಲರು ಎದೋಮಿನಲ್ಲಿ ಆರು ತಿಂಗಳ ಕಾಲ ನೆಲೆಸಿದ್ದರು. ಆ ಸಂದರ್ಭದಲ್ಲಿ ಅವರು ಎದೋಮಿನ ಗಂಡಸರನ್ನೆಲ್ಲ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೋವಾಬನು ಮತ್ತು ಎಲ್ಲಾ ಇಸ್ರಾಯೇಲರು ಆರು ತಿಂಗಳು ಅಲ್ಲಿಯೇ ಇದ್ದು, ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲ ಗಂಡಸರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು. ಅಧ್ಯಾಯವನ್ನು ನೋಡಿ |