1 ಅರಸುಗಳು 11:20 - ಪರಿಶುದ್ದ ಬೈಬಲ್20 ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೇಸಳು ಆ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಬೆನೇಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು. ಅಧ್ಯಾಯವನ್ನು ನೋಡಿ |