1 ಅರಸುಗಳು 12:12 - ಪರಿಶುದ್ದ ಬೈಬಲ್12 ರೆಹಬ್ಬಾಮನು ಜನರಿಗೆ, “ಮೂರು ದಿನಗಳ ನಂತರ ನನ್ನ ಬಳಿಗೆ ಮತ್ತೆ ಬನ್ನಿ” ಎಂದು ಹೇಳಿದ್ದನು. ಮೂರು ದಿನಗಳ ನಂತರ ಇಸ್ರೇಲಿನ ಜನರೆಲ್ಲರೂ ರೆಹಬ್ಬಾಮನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾರೊಬ್ಬಾಮನೂ ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರಿಗಿ ಅವನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ,” ಎಂದು ಅರಸನು ಹೇಳಿದ ಪ್ರಕಾರ, ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |