1 ಅರಸುಗಳು 12:17 - ಪರಿಶುದ್ದ ಬೈಬಲ್17 ಆದರೆ ರೆಹಬ್ಬಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.