1 ಅರಸುಗಳು 12:30 - ಪರಿಶುದ್ದ ಬೈಬಲ್30 ಆದರೆ ಇದು ಮಹಾ ಪಾಪವಾಗಿತ್ತು. ಇಸ್ರೇಲಿನ ಜನರು ಕರುಗಳನ್ನು ಆರಾಧಿಸಲು ಬೇತೇಲ್ ಮತ್ತು ದಾನ್ ನಗರಗಳಿಗೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 (ಇದು ಪಾಪಕ್ಕೆ ಕಾರಣವಾಯಿತು.) ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿ |