1 ಅರಸುಗಳು 13:10 - ಪರಿಶುದ್ದ ಬೈಬಲ್10 ಆದ್ದರಿಂದ ಅವನು ಬೇರೆ ರಸ್ತೆಯಲ್ಲಿ ಹೋದನು. ಅವನು ಬೇತೇಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅನಂತರ ಅವನು ಆ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂದಿರುಗಿ ಹೋಗದೆ, ಮತ್ತೊಂದು ಮಾರ್ಗವಾಗಿ ಹೋದನು. ಅಧ್ಯಾಯವನ್ನು ನೋಡಿ |