1 ಅರಸುಗಳು 13:11 - ಪರಿಶುದ್ದ ಬೈಬಲ್11 ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬೇತೇಲಿನಲ್ಲಿ ಒಬ್ಬ ಮುದುಕನಾದ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿವಸ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಅಂದದ್ದನ್ನೂ ತಂದೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |