Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:13 - ಪರಿಶುದ್ದ ಬೈಬಲ್‌

13 ಆ ಪ್ರವಾದಿಯು ತನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಲು ಮಕ್ಕಳಿಗೆ ಹೇಳಿದನು. ಅವರು ಕತ್ತೆಯ ಮೇಲೆ ತಡಿಯನ್ನು ಹಾಕಿದರು. ಆಗ ಆ ಪ್ರವಾದಿಯು ತನ್ನ ಕತ್ತೆಯ ಮೇಲೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ” ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ,” ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವನು ತನ್ನ ಮಕ್ಕಳಿಗೆ - ಕತ್ತೆಗೆ ತಡಿಹಾಕಿರಿ ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕೂತುಕೊಂಡು ದೇವರ ಮನುಷ್ಯನ ಹಿಂದೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:13
7 ತಿಳಿವುಗಳ ಹೋಲಿಕೆ  

ನಂತರ ಆ ಪ್ರವಾದಿಯು ತನ್ನ ಮಕ್ಕಳಿಗೆ, “ನನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಿ” ಎಂದು ಹೇಳಿದನು. ಆಗ ಅವನ ಮಕ್ಕಳು ಕತ್ತೆಯ ಮೇಲೆ ತಡಿಯನ್ನು ಹಾಕಿದರು.


ಮೆಫೀಬೋಶೆತನು, “ರಾಜನಾದ ನನ್ನ ಒಡೆಯನೇ, ನನ್ನ ಸೇವಕನಾದ ಚೀಬನು ನನಗೆ ಮೋಸಮಾಡಿದನು. ನಾನು ಚೀಬನಿಗೆ, ‘ನಾನು ಕುಂಟನಾಗಿರುವದರಿಂದ ತಡಿಯೊಂದನ್ನು ಹೇಸರಕತ್ತೆಯ ಮೇಲೆ ಹಾಕು. ನಾನು ಹೇಸರಕತ್ತೆಯ ಮೇಲೆ ಕುಳಿತು, ರಾಜನೊಂದಿಗೆ ಹೋಗುತ್ತೇನೆ’ ಎಂದೆನು.


ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.


“ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!


ಮರುದಿನ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.


ಆ ವಯಸ್ಸಾದ ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು.


ಆ ಪ್ರವಾದಿಯು ದೇವಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೋ?” ಎಂದು ಕೇಳಿದನು. ದೇವಮನುಷ್ಯನು, “ಹೌದು, ನಾನೇ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು