Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:15 - ಪರಿಶುದ್ದ ಬೈಬಲ್‌

15 ವಯಸ್ಸಾದ ಪ್ರವಾದಿಯು, “ದಯವಿಟ್ಟು ಮನೆಗೆ ಬಂದು ನನ್ನೊಂದಿಗೆ ಊಟಮಾಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಆ ಮುದುಕನು, “ನೀನು ನನ್ನ ಮನೆಗೆ ಬಂದು ಊಟಮಾಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಹೌದೆಂದನು. ಆಗ ಆ ಮುದುಕನು ಅವನಿಗೆ - ನೀನು ನನ್ನ ಮನೆಗೆ ಬಂದು ಊಟಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ವೃದ್ಧ ಪ್ರವಾದಿಯು ಅವನಿಗೆ, “ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:15
2 ತಿಳಿವುಗಳ ಹೋಲಿಕೆ  

ಆ ಪ್ರವಾದಿಯು ದೇವಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೋ?” ಎಂದು ಕೇಳಿದನು. ದೇವಮನುಷ್ಯನು, “ಹೌದು, ನಾನೇ” ಎಂದನು.


ಆದರೆ ದೇವಮನುಷ್ಯನು, “ನಾನು ನಿನ್ನ ಜೊತೆಯಲ್ಲಿ ಮನೆಗೆ ಬರಲು ಸಾಧ್ಯವಿಲ್ಲ. ನಾನು ಈ ಸ್ಥಳದಲ್ಲಿ ನಿನ್ನೊಂದಿಗೆ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು