1 ಅರಸುಗಳು 13:16 - ಪರಿಶುದ್ದ ಬೈಬಲ್16 ಆದರೆ ದೇವಮನುಷ್ಯನು, “ನಾನು ನಿನ್ನ ಜೊತೆಯಲ್ಲಿ ಮನೆಗೆ ಬರಲು ಸಾಧ್ಯವಿಲ್ಲ. ನಾನು ಈ ಸ್ಥಳದಲ್ಲಿ ನಿನ್ನೊಂದಿಗೆ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16-17 ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಕ್ಕೆ ಅವನು - ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕವನು, “ನಾನು ನಿನ್ನ ಸಂಗಡ ಹಿಂದಿರುಗಲೂ ಕೂಡದು, ಹೋಗಲೂ ಕೂಡದು. ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವುದಿಲ್ಲ, ನೀರು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿ |