1 ಅರಸುಗಳು 13:20 - ಪರಿಶುದ್ದ ಬೈಬಲ್20 ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ಅಧ್ಯಾಯವನ್ನು ನೋಡಿ |