1 ಅರಸುಗಳು 14:18 - ಪರಿಶುದ್ದ ಬೈಬಲ್18 ಇಸ್ರೇಲರೆಲ್ಲರು ಅವನಿಗಾಗಿ ಅತ್ತು, ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ಪ್ರವಾದಿಯಾದ ಅಹೀಯನ ಮುಖಾಂತರ ತಿಳಿಸಿದಂತೆ ಎಲ್ಲಾ ಇಸ್ರಯೇಲರು ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಅವರು ಅವನನ್ನು ಹೂಳಿಟ್ಟರು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿದರು. ಅಧ್ಯಾಯವನ್ನು ನೋಡಿ |