Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:16 - ಪರಿಶುದ್ದ ಬೈಬಲ್‌

16 ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವನಿಗೂ ಇಸ್ರಯೇಲರ ಅರಸ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:16
5 ತಿಳಿವುಗಳ ಹೋಲಿಕೆ  

ಬಾಷನು ಇಸ್ರೇಲನ್ನು ಆಳುತ್ತಿದ್ದ ಕಾಲದಲ್ಲೆಲ್ಲಾ, ಯೆಹೂದದ ರಾಜನಾದ ಆಸನ ವಿರುದ್ಧವಾಗಿ ಯುದ್ಧ ಮಾಡುತ್ತಲೇ ಇದ್ದನು.


ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು