1 ಅರಸುಗಳು 15:30 - ಪರಿಶುದ್ದ ಬೈಬಲ್30 ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿ |