Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:32 - ಪರಿಶುದ್ದ ಬೈಬಲ್‌

32 ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಬಾಳ್‍ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿ ಕಟ್ಟಿಸಿ ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:32
5 ತಿಳಿವುಗಳ ಹೋಲಿಕೆ  

ಬಳಿಕ ಅವನು ಇಸ್ರೇಲಿನ ಪ್ರದೇಶದಲ್ಲೆಲ್ಲಾ ಒಂದು ಸಂದೇಶವನ್ನು ಕಳುಹಿಸಿದನು. ಬಾಳನ ಆರಾಧಕರೆಲ್ಲರೂ ಬಂದರು. ಮನೆಯಲ್ಲಿ ಯಾರೂ ಉಳಿಯಲಿಲ್ಲ. ಬಾಳನ ಆರಾಧಕರೆಲ್ಲ ಬಾಳನ ಆಲಯಕ್ಕೆ ಬಂದರು. ಜನರಿಂದ ಆಲಯವು ತುಂಬಿಹೋಯಿತು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.


ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!


ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು