1 ಅರಸುಗಳು 16:4 - ಪರಿಶುದ್ದ ಬೈಬಲ್4 ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳೂ ತಿಂದುಬಿಡುವವು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ. ಅಧ್ಯಾಯವನ್ನು ನೋಡಿ |