1 ಅರಸುಗಳು 17:23 - ಪರಿಶುದ್ದ ಬೈಬಲ್23 ಎಲೀಯನು ಆ ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ತಾಯಿಗೆ ಒಪ್ಪಿಸಿ - ಇಗೋ, ನೋಡು; ನಿನ್ನ ಮಗನು ಜೀವಿಸುತ್ತಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |