Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:8 - ಪರಿಶುದ್ದ ಬೈಬಲ್‌

8 ನಂತರ ಯೆಹೋವನು ಎಲೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8-9 ಆಗ ಯೆಹೋವನು ಅವನಿಗೆ - ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:8
6 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ನಂತರ ಯೆಹೋವನು ಎಲೀಯನಿಗೆ,


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು.


“ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು