1 ಅರಸುಗಳು 18:11 - ಪರಿಶುದ್ದ ಬೈಬಲ್11 ಈಗ ನೀನು ಇಲ್ಲಿರುವೆಯೆಂಬುದನ್ನು ನಾನು ಹೋಗಿ ಅವನಿಗೆ ತಿಳಿಸುವಂತೆ, ನೀನು ಇಚ್ಛಿಸಿರುವೆಯಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗಿದ್ದರೂ ತಾವು ನನಗೆ, “ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು,” ಎಂಬುದಾಗಿ ಆಜ್ಞಾಪಿಸಬಹುದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬದಾಗಿ ಆಜ್ಞಾಪಿಸುವದೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ. ಅಧ್ಯಾಯವನ್ನು ನೋಡಿ |