1 ಅರಸುಗಳು 18:16 - ಪರಿಶುದ್ದ ಬೈಬಲ್16 ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು. ಅಧ್ಯಾಯವನ್ನು ನೋಡಿ |