1 ಅರಸುಗಳು 19:16 - ಪರಿಶುದ್ದ ಬೈಬಲ್16 ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು. ಅಧ್ಯಾಯವನ್ನು ನೋಡಿ |