1 ಅರಸುಗಳು 19:7 - ಪರಿಶುದ್ದ ಬೈಬಲ್7 ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ - ಎದ್ದು ಊಟಮಾಡು; ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು. ಅಧ್ಯಾಯವನ್ನು ನೋಡಿ |