1 ಅರಸುಗಳು 2:16 - ಪರಿಶುದ್ದ ಬೈಬಲ್16 ಆದ್ದರಿಂದ ಈಗ ನನ್ನಲ್ಲಿ ಒಂದು ಕೋರಿಕೆಯಿದೆ, ಅದನ್ನು ನೀನು ನಿರಾಕರಿಸಬೇಡ” ಎಂದನು. ಬತ್ಷೆಬೆಳು, “ನಿನಗೇನು ಬೇಕಾಗಿದೆ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಿರಲಿ, ಒಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡ ಎನ್ನಲು ಆಕೆಯು - ಅದೇನು, ಹೇಳು ಅಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು. ಅಧ್ಯಾಯವನ್ನು ನೋಡಿ |